ಬೆಂಗಳೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ ಹಗರಣ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ವೈದ್ಯಕೀಯ ಶಿಕ್ಷಣ ಇಲಾಖೆ ಆರ್ಥಿಕ ಸಲಹೆಗಾರ ಮತ್ತು ಇಲಾಖೆಯ ಜಂಟಿ ನಿಯಂತ್ರಕರೂ ಆಗಿದ್ದ ರಘು ಜಿ.ಪಿರನ್ನು ಅಮಾನತುಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಘು ಜಿ.ಪಿ. ಅವರು ಕರ್ತವ್ಯದಲ್ಲಿದ್ದ ವೇಳೆ ಸರಕಾರದ ಅನುಮೋದನೆ ಇಲ್ಲದೆ ಪಿಪಿಇ ಕಿಟ್ ಮತ್ತು ಇತರೆ ಸಾಮಾಗ್ರಿಗಳನ್ನು ಖರೀದಿಸಿರುವ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘಿಸಿರುವ ಹಿನ್ನೆಲೆಯಲ್ಲಿ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಇದನ್ನೂ ಓದಿ : ತಂದೆ ಆಗ್ತಿರೋ ಖುಷಿ ಹಂಚಿಕೊಂಡ ಟೀಂ ಇಂಡಿಯಾ ಆಲ್ರೌಂಡರ್ ಅಕ್ಷರ್ ಪಟೇಲ್..!
Post Views: 50