ಬೆಂಗಳೂರು : ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನರಾಗಿದ್ದಾರೆ. ಅವರಿಗೆ ಸುಮಾರು 42 ವರ್ಷ ವಯಸ್ಸಾಗಿತ್ತು.
ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ದೀಪಕ್ ಅರಸ್, ಇಂದು ಸಂಜೆ 7ಗಂಟೆ ಸುಮಾರಿಗೆ ನಿಧನರಾಗಿದ್ದಾರೆ.
ಸ್ಯಾಂಡಲ್‌ವುಡ್‌ನಲ್ಲಿ ನಿರ್ದೇಶಕರಾಗಿಯೂ ಕೆಲಸ ಮಾಡಿರುವ ದೀಪಕ್, ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ.
Post Views: 506