Download Our App

Follow us

Home » ರಾಜಕೀಯ » ಅನಂತಕುಮಾರ್ ಹೆಗಡೆ ಒಬ್ಬ ಹುಚ್ಚ, ಅವನನ್ನು ಹುಚ್ಚಾಸ್ಪತ್ರೆಗೆ ಸೇರಿಸಿ : ಶಿವರಾಜ್ ತಂಗಡಗಿ..!

ಅನಂತಕುಮಾರ್ ಹೆಗಡೆ ಒಬ್ಬ ಹುಚ್ಚ, ಅವನನ್ನು ಹುಚ್ಚಾಸ್ಪತ್ರೆಗೆ ಸೇರಿಸಿ : ಶಿವರಾಜ್ ತಂಗಡಗಿ..!

ಬೆಂಗಳೂರು : ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ವಿಚಾರ ಸಂಬಂಧ ಶಿವರಾಜ್ ತಂಗಡಗಿ ಪ್ರತಿಕ್ರಿಯಿಸಿ, ‘ಅನಂತಕುಮಾರ್ ಹೆಗಡೆ ಒಬ್ಬ ಹುಚ್ಚ, ಅವನನ್ನು ಹುಚ್ಚಾಸ್ಪತ್ರೆಗೆ ಸೇರಿಸಿ’, ಬಿಜೆಪಿ ರಾಜ್ಯಾಧ್ಯಕ್ಷರೇ ಅವರ ಮಾತಿಗೆ ಬೆಲೆ ಕೊಡಲ್ಲ. ಅವರ ಹೇಳಿಕೆಗೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸಚಿವ ಶಿವರಾಜ್ ತಂಗಡಗಿ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಅನಂತ್ ಕುಮಾರ್ ಹೆಗಡೆಗೆ ಚಿಕಿತ್ಸೆ ಕೊಡಿಸಲಿ ಎಂದು ಗುಡುಗಿದ್ದಾರೆ.

ಅನಂತ್ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ :

ಜನವರಿ 13ರಂದು ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕುಮಟಾದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯನವರನ್ನು ಏಕವಚನದಲ್ಲಿ ನಿಂದಿಸುವುದಲ್ಲದೆ ಪ್ರಚೋದಿಸುವ ಮಾತನಾಡಿದ್ದಾರೆ.

ನೀನು ಬಾರದಿದ್ದರೆ ರಾಮ ಮಂದಿರ ಉದ್ಘಾಟನೆ ನಿಲ್ಲಲ್ಲ ಮಗನೇ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದಾರೆ. ಹಿಂದೂ ಸಮಾಜವನ್ನು ಜಾತಿ, ಧರ್ಮ, ಭಾಷೆಯ ಹೆಸರಿನಲ್ಲಿ ಮುರುಕುರಾಮಯ್ಯ ಅಂಥವರು ಒಡೆಯುತ್ತಿದ್ದಾರೆ ಎಂದು ಆಧಾರರಹಿತ ಆರೋಪ ಮಾಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು : ಹೋಟೆಲ್​​ವೊಂದರಲ್ಲಿ ಯುವತಿಯನ್ನು ಟಚ್​ ಮಾಡಿ ಕಾಮುಕರ ವಿಕೃತಿ..!

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here