ಉಡುಪಿ : ರಾಜ್ಯದಲ್ಲಿ ಇತ್ತೀಚೆಗೆ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿನ್ನೆ ಉಡುಪಿ ಶ್ರೀ ಕೃಷ್ಣ ಮಠದ ಬಳಿಯಿರುವ ವಿದ್ಯೋದಯ ಶಾಲೆಗೆ ಹುಸಿ ಬಾಂಬ್ ಕರೆ ಬಂದಿದೆ.
ಕಿಡಿಗೇಡಿಗಳು ನಿನ್ನೆ ಶಾಲೆಯ ಇ- ಮೇಲ್ ಐಡಿಗೆ ಬಾಂಬ್ ಬೆದರಿಕೆಯ ಸಂದೇಶ ರವಾನೆ ಮಾಡಿದ್ದಾರೆ. ಬಾಂಬ್ ಬೆದರಿಕೆಯಿಂದ ಶಾಲೆಯಲ್ಲಿ ಆತಂಕ ನಿರ್ಮಾಣವಾಗಿತ್ತು. ಶಾಲೆಗೆ ಭೇಟಿ ನೀಡಿದ ಬಾಂಬ್ ಸ್ಕ್ವಾಡ್ ಸುತ್ತ ಮುತ್ತಲು ತಪಾಸಣೆ ನಡೆಸಿದ್ದಾರೆ.
ಇದನ್ನೂ ಓದಿ : ಚಿಕ್ಕಮಗಳೂರಿನಲ್ಲಿ ಮಹಾಮಳೆಗೆ 4ನೇ ಬಲಿ – ಮರ ಬಿದ್ದು ವ್ಯಕ್ತಿ ಸಾವು!

Author: Btv Kannada
Post Views: 195