ಮೈಸೂರು : ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿಯ KRS ಹಿನ್ನೀರಿನಲ್ಲಿ ಮುಳುಗಿ ಮೂವರು ಮೆಡಿಕಲ್ ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಪ್ರವಾಸಕ್ಕೆಂದು ಕೆ.ಆರ್.ಎಸ್ ಹಿನ್ನೀರಿಗೆ ಬಂದಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮೃತರನ್ನು ನಾಗಮಂಗಲ ತಾಲೂಕಿನ ಏಮ್ಸ್ ಕಾಲೇಜಿನ ದ್ವಿತೀಯ ವರ್ಷದ BSc ನರ್ಸಿಂಗ್ ವಿದ್ಯಾರ್ಥಿಗಳಾದ 22 ವರ್ಷದ ಪ್ರಶಾಂತ್ , 21 ವರ್ಕೃಷದಷ್ಣ 32 ವರ್ಷದ ಸಿದ್ದೇಶ್ ಎಂದು ಗುರುತಿಸಲಾಗಿದೆ. ಮೈಸೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಇಳವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಜಮೀನು ದಾರಿ ವಿವಾದ : 2 ಕುಟುಂಬಗಳ ನಡುವೆ ಮಾರಾಮಾರಿ.. ಐವರಿಗೆ ಗಂಭೀರ ಗಾಯ!
Author: Btv Kannada
Post Views: 2,823







