ದೊಡ್ಡಬಳ್ಳಾಪುರ : ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಬಳಿ ನಡೆದಿದೆ.

ಮೃತ ಬೈಕ್ ಸವಾರ ಯಾರು ಎಂಬುವುದು ಇನ್ನು ತಿಳಿದುಬಂದಿಲ್ಲ, ಈ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಮೃತ ಶವವನ್ನು ದೊಡ್ಡಬಳ್ಳಾಪುರ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಈ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇದನ್ನೂ ಓದಿ : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪ – ಯೂಟ್ಯೂಬರ್ ಸಮೀರ್ MD ವಿಚಾರಣೆಗೆ ಹಾಜರ್!
Author: Btv Kannada
Post Views: 406







