ಬೈಕ್-ಖಾಸಗಿ ಕಂಪನಿ ಬಸ್ ನಡುವೆ ಭೀಕರ ಅಪಘಾತ – ಸವಾರ ಸ್ಥಳದಲ್ಲೇ ಸಾವು!

ನೆಲಮಂಗಲ : ಬೈಕ್ ಮತ್ತು ಖಾಸಗಿ ಕಂಪನಿ ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನೆಲಮಂಗಲ ತಾಲೂಕಿನ ಟಿ.ಬೇಗೂರು ಬಳಿ ನಡೆದಿದೆ.

ಮಿಣ್ಣಾಪುರದ ಲಕ್ಷ್ಮೀಕಾಂತಪ್ಪ (50) ಮೃತ ದುರ್ದೈವಿ. ಅಪಘಾತದ ಬಳಿಕ ಕಂಪನಿ ಬಸ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದು, ಮೃತದೇಹವನ್ನು ನೆಲಮಂಗಲ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ನೆಲಮಂಗಲ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ಗೌರಿ ಗಣೇಶ, ಈದ್ ಮಿಲಾದ್ ಹಬ್ಬ ಹಿನ್ನಲೆ.. ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ನೇತೃತ್ವದಲ್ಲಿ ಭದ್ರತೆ ಮೀಟಿಂಗ್!

Btv Kannada
Author: Btv Kannada

Read More