ಕಲಬುರಗಿ : ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. 46 ವರ್ಷದ ಮನೋಹರ ಪವಾರ್ ಮೃತ ಹೆಡ್ ಕಾನ್ಸ್ಟೇಬಲ್.

ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಮಳಖೇಡ ಪೋಲಿಸ್ ಠಾಣೆಯ ಮುಖ್ಯಪೇದೆ ಮನೋಹರ್ ಕರ್ತವ್ಯದ ಮೇಲೆ ಸೇಡಂಗೆ ಬಂದಿದ್ದಾಗ ಹಾರ್ಟ್ ಅಟ್ಯಾಕ್ ಆಗಿದೆ. ನಂತರ ಮನೋಹರ್ ಅವರನ್ನು ಆ್ಯಂಬುಲೆನ್ಸ್ನಲ್ಲಿ ಕಲಬುರಗಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆಯಲ್ಲೇ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ : BDA ವಿಜಿಲೆನ್ಸ್ನಲ್ಲಿ ಬೆಂಚ್ ಕಾಯಿಸುತ್ತಿದ್ದಾರೆ ಪೊಲೀಸರು.. ಅವಧಿ ಮುಗಿದವರಿಗೆ ಕೋಕ್ ಎಂದ್ರಾ SP ಲಕ್ಷ್ಮಿ ಗಣೇಶ್!
Author: Btv Kannada
Post Views: 340







