ಬೆಂಗಳೂರು : ಕುರುಬ ಸಮುದಾಯವನ್ನು ST ಸಮುದಾಯಕ್ಕೆ ಸೇರ್ಪಡೆ ಮಾಡುವ ಬಗ್ಗೆ ಸೆ.16 ರಂದು ಮಹತ್ವದ ಸಭೆ ನಡೆಯಲಿದೆ. ಸರ್ಕಾರದ ಕಾರ್ಯದರ್ಶಿಗಳು, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯವರ ಅಧ್ಯಕ್ಷತೆಯಲ್ಲಿ ಸೆ.16 ರಂದು ಮಧ್ಯಾಹ್ನ 3 ಗಂಟೆಗೆ ವಿಕಾಸಸೌಧದ 3ನೇ ಮಹಡಿಯಲ್ಲಿ ಕೊಠಡಿ ಸಂಖ್ಯೆ 331ರಲ್ಲಿ ಸಭೆಯನ್ನು ಏರ್ಪಡಿಸಲಾಗಿದೆ.

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಬಗ್ಗೆ ಮಹತ್ವದ ಸಭೆ ನಡೆಯಲಿದ್ದು, ಈ ಸಭೆಗೆ ಅಧಿಕಾರಿಗಳು ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ : “ಜೊತೆಯಾಗಿ ಹಿತವಾಗಿ” ಪ್ಯೂರ್ ಲವ್ ಸ್ಟೋರಿಗೆ ಮನಸೋತ ಪ್ರೇಕ್ಷಕರು – ಸೆ.19ಕ್ಕೆ ಸಿನಿಮಾ ತೆರೆಗೆ!
Author: Btv Kannada
Post Views: 520







