ನವೆಂಬರ್​​ನಲ್ಲಿ ರಾಜ್ಯ ರಾಜಕೀಯದಲ್ಲಿ ಕ್ರಾಂತಿ ಫಿಕ್ಸ್ – ಬಿ.ವೈ. ವಿಜಯೇಂದ್ರ ಭವಿಷ್ಯ!

ಮೈಸೂರು : ನವೆಂಬರ್​ನಲ್ಲಿ ರಾಜ್ಯ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ ಆಗೋದು ಫಿಕ್ಸ್​​ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಬಿ.ವೈ. ವಿಜಯೇಂದ್ರ ಮೈಸೂರಿನಲ್ಲಿ ಮಾತನಾಡಿ, ನವೆಂಬರ್​​ನಲ್ಲಿ ಖಂಡಿತ ರಾಜಕೀಯ ಬದಲಾವಣೆಯಾಗುತ್ತೆ, ಸಿಎಂ ಸಿದ್ದರಾಮಯ್ಯ ನಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಕಡೆ ಇದೆ. ಡಿ.ಕೆ.ಶಿವಕುಮಾರ್ ನಡೆ ಸಿದ್ದರಾಮಯ್ಯ ಕಡೆ ಇದೆ. ಆದರೆ ಶಾಸಕರ ನಡೆ ಬೇರೆ ಕಡೆ ಇದೆ ಎಂದರು.

ಇನ್ನು ಬಿಹಾರ ಚುನಾವಣೆ ನಂತರದಲ್ಲಿ ರಾಜ್ಯದಲ್ಲಿ ರಾಜಕೀಯ ಬದಲಾವಣೆ ಆಗಲಿದೆ. ಬಿಜೆಪಿ ಸಮರ್ಥ ಪ್ರತಿಪಕ್ಷವಾಗಿ ಕೆಲಸ ಮಾಡಲಿದೆ ಎಂದು ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ : ಹಾಸನಾಂಬೆ ಉತ್ಸವ ಟೆಂಡರ್‌ನಲ್ಲಿ ಭಾರೀ ಗೋಲ್ಮಾಲ್ – ಬಿಜೆಪಿ ಮುಖಂಡ ದೇವರಾಜೇಗೌಡ ಆರೋಪ!

Btv Kannada
Author: Btv Kannada

Read More