ಮಾರ್ಕೋನಹಳ್ಳಿ ಜಲಾಶಯದಲ್ಲಿ ಕೊಚ್ಚಿಹೋದ 5 ಮಂದಿ, ಮೂವರ ಮೃತದೇಹ ಪತ್ತೆ!

ತುಮಕೂರು : ಮಾರ್ಕೋನಹಳ್ಳಿ ಜಲಾಶಯದ ಕೋಡಿ ನೀರಲ್ಲಿ ಕೊಚ್ಚಿಕೊಂಡು ಹೋದ 6 ಜನರಲ್ಲಿ ಓರ್ವ ವ್ಯಕ್ತಿ ಈಜಾಡಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಐವರು ಮೃತರು ಯಡಿಯೂರು ಹೋಬಳಿಯ ಮಾಗಡಿ ಪಾಳ್ಯದವರಾಗಿದ್ದಾರೆ.

ಕುಣಿಗಲ್ ತಾಲೂಕಿನಲ್ಲಿರುವ ಮಾರ್ಕೋನಹಳ್ಳಿ ಜಲಾಶಯದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಮೂರು ಮೃತ ದೇಹವನ್ನು ಹೊರತೆಗೆದಿದ್ದು, ಇನ್ನೆರಡು ಮೃತ ದೇಹಕ್ಕಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಲಾರಿ-ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸ್ಥಳದಲ್ಲೇ ಸಾವು!

Btv Kannada
Author: Btv Kannada

Read More