ಕೋಲಾರ : ಸೆಕ್ಯೂರಿಟಿ ಗಾರ್ಡ್ನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನರಸಾಪುರ ಕೈಗಾರಿಕಾ ಪ್ರದೇಶದ ಕಂಪನಿಯಲ್ಲಿ ನಡೆದಿದೆ. 60 ವರ್ಷದ ಪಿಳ್ಳಪ್ಪ ಹತ್ಯೆಯಾದ ಸೆಕ್ಯೂರಿಟಿ ಗಾರ್ಡ್.

ಕೋಲಾರ ತಾಲೂಕಿನ ಖಾಜಿ ಕಲ್ಲಹಳ್ಳಿ ಮೂಲದ ಪಿಳ್ಳಪ್ಪ ಸೆಕ್ಯೂರಿಟಿ ಗಾರ್ಡ್ ಕೆಲಸ ಮಾಡುತ್ತಿದ್ದರು. ಇದೀಗ ಕೊಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದು, ಘಟನಾ ಸ್ಥಳಕ್ಕೆ ವೇಮಗಲ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ವಿಧಾನಸಭೆ ಚುನಾವಣೆಯಲ್ಲಿ ಅಕ್ರಮ ಆರೋಪ ಪ್ರಕರಣ – SIT ಪೊಲೀಸರ ತನಿಖೆ ವೇಳೆ ಸ್ಫೋಟಕ ವಿಚಾರಗಳು ಪತ್ತೆ!
Author: Btv Kannada
Post Views: 334







