ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿ ಆತ್ಮಹತ್ಯೆ!

ಬೆಂಗಳೂರು : ನಿರ್ಮಾಣ ಹಂತದ ಕಟ್ಟಡದಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೈಟ್‌ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮುರಳಿ ಎಂಬಾತ ಆತ್ಮಹತ್ಯೆ ಶರಣಾಗಿರುವ ವ್ಯಕ್ತಿ.

ಜಿಬಿಎ (GBA) ನೋಟಿಸ್ ಜಾರಿಯಾಗಲು ಪಕ್ಕದ ಮನೆಯ ಉಷಾ ನಾಯರ್ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಮುರಳಿ ಮಾಡಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ವೈಟ್ ಫೀಲ್ಡ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ದೈವವನ್ನು ದೆವ್ವ ಎಂದಿದ್ದ ಬಾಲಿವುಡ್ ನಟ ರಣವೀರ್ ಸಿಂಗ್ ವಿರುದ್ದ ದೂರು ದಾಖಲು!

 

Btv Kannada
Author: Btv Kannada

Read More