ಚಿತ್ರದುರ್ಗ : ಮಹಿಳೆಯೊಬ್ಬರು ಚಲಿಸುತ್ತಿದ್ದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿತ್ರದುರ್ಗದ APMC ಮಾರುಕಟ್ಟೆಯ ರೈಲ್ವೇ ಬ್ರಿಡ್ಜ್ ಬಳಿ ನಡೆದಿದೆ. ನಗರದ ಗೋಪಾಲಪುರ ರಸ್ತೆಯ ನಿವಾಸಿ ರೂಪ ಮೃತ ಮಹಿಳೆ.
ಪತಿಯೊಂದಿಗೆ ಜಗಳವಾಡಿ ಮನನೊಂದು ರೂಪ ಚಲಿಸುವ ರೈಲಿಗೆ ಅಡ್ಡ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಹರಿದು ಮಹಿಳೆಯ ದೇಹವು ಸಂಪೂರ್ಣವಾಗಿ ಎರಡು ತುಂಡಾಗಿದೆ.
ಘಟನಾ ಸ್ಥಳದಲ್ಲಿ ನೂರಾರು ಸಾರ್ವಜನಿಕರು ಜಮಾಯಿಸಿದ್ದು, ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಮದುವೆ ರದ್ದಾಗಿದೆ – ಕೊನೆಗೂ ಮೌನ ಮುರಿದು ವದಂತಿಗಳಿಗೆ ತೆರೆ ಎಳೆದ ಸ್ಮೃತಿ ಮಂಧಾನ!
Author: Btv Kannada
Post Views: 164






