ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಪರಿಣಾಮ ಇಬ್ಬರಿಗೆ ಗಾಯವಾಗಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿ ನಡೆದಿದೆ.

ಕಾರಿನ ಏರ್ ಬ್ಯಾಗ್ ಓಪನ್ ಆಗಿದ್ರಿಂದ ಅನಾಹುತ ತಪ್ಪಿದ್ದು, ಕಾರು ಪಲ್ಟಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಚಾಲಕನ ವೇಗದ ಚಾಲನೆ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರದ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಂಡೀಪುರದಲ್ಲಿ ಹುಲಿ ದಾಳಿಗೆ ಅರಣ್ಯ ಇಲಾಖೆ ಸಿಬ್ಬಂದಿ ಬಲಿ!
Author: Btv Kannada
Post Views: 259







