ಬೆಂಗಳೂರು : ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಮಹಿಳಾ ಅಧ್ಯಕ್ಷೆಯಾಗಿ ವೀಣಾ ಕಾಶಪ್ಪನವರ್ ನೇಮಕರಾಗಿದ್ದಾರೆ. ವೀಣಾ ಕಾಶಪ್ಪನವರ್ಗೆ ಇದೀಗ ಶಾಮನೂರು ಶಿವಶಂಕರಪ್ಪ ಅವರು ಹೊಸ ಜವಾಬ್ದಾರಿ ನೀಡಿದ್ದಾರೆ.
ವೀಣಾ ಕಾಶಪ್ಪನವರ್ನ್ನು ಅಖಿಲ ಭಾರತ ವೀರಶೈವ ಮಹಾಸಭೆಯ ನೂತನ ರಾಷ್ಟ್ರೀಯ ಮಹಿಳಾ ಅಧ್ಯಕ್ಷರಾಗಿ ನೇಮಕ ಮಾಡಿ, ಶಾಮನೂರು ಶಿವಶಂಕರಪ್ಪ ಅವರು ಆದೇಶ ಹೊರಡಿಸಿದ್ದಾರೆ. ಅಧ್ಯಕ್ಷೆಯಾಗಿ ಆಯ್ಕೆಯಾದ ಬೆನ್ನಲ್ಲೇ ವೀಣಾ ಕಾಶಪ್ಪನವರ್, ಶಾಮನೂರು ಶಿವಶಂಕರಪ್ಪ ಅವರ ನಿವಾಸಕ್ಕೆ ತೆರಳಿ ಆಶೀರ್ವಾದ ಪಡೆದುಕೊಂಡಿದ್ದಾರೆ.
ಇದನ್ನೂ ಓದಿ : ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದವರ ಕಾರು ಅಪಘಾತ – ಸ್ಥಳದಲ್ಲೇ ಐವರ ಸಾವು!

Author: Btv Kannada
Post Views: 183