ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರನ್ನು ಬದಲಾವಣೆ ಮಾಡಲಾಗಿದ್ದು. ಹೊಸ ಬಿಬಿಎಂಪಿ ಮುಖ್ಯ ಆಯುಕ್ತರನ್ನಾಗಿ ಮಹೇಶ್ವರ ರಾವ್ ಅವರನ್ನು ನೇಮಕ ಮಾಡಲಾಗಿದೆ. ಇದೀಗ BBMP ನೂತನ ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ.
ವರ್ಗಾವಣೆಗೊಂಡ ತುಷಾರ್ ಗಿರಿನಾಥ್ ಅವರಿಂದ ಅಧಿಕಾರ ಹಸ್ತಾಂತರಿಸಲಾಗಿದ್ದು, ಇಂದಿನಿಂದ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ಮಹೇಶ್ವರ ರಾವ್ ಅವರು ಕಾರ್ಯ ನಿರ್ವಹಿಸಲಿದ್ದಾರೆ. ಅಧಿಕಾರ ಹಸ್ತಾಂತರದ ವೇಳೆ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ನಾಡ ಪ್ರಭು ಕೆಂಪೇಗೌಡರ ಪ್ರತಿಮೆ ಮುಂದೆ ಕಛೇರಿಯ ಕೀ ಸ್ವೀಕರಿಸಿದ್ದಾರೆ.
ಇದನ್ನೂ ಓದಿ : ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್.. ಪ್ರತಿ ATM ವಹಿವಾಟಿಗೆ 23 ರೂ. ಶುಲ್ಕ.. ಯಾವ ನಗರದಲ್ಲಿ ಎಷ್ಟು?

Author: Btv Kannada
Post Views: 174