ಬೆಂಗಳೂರು : ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಬೆಂಗಳೂರು ಸಹಕಾರ ಹಾಲು ಒಕ್ಕೂಟದ (BAMUL) ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ನಿನ್ನೆಯಷ್ಟೇ ಬಮೂಲ್ ನಿರ್ದೇಶಕ ಸ್ಥಾನಕ್ಕೆ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಸಿದ್ದರು.
ಹಿರಿಯರ ಒತ್ತಾಯದ ಮೇಲೆ ಬೆಂಗಳೂರು ಸಹಕಾರ ಹಾಲು ಒಕ್ಕೂಟದ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಡಿ.ಕೆ.ಸುರೇಶ್ ಅವರು ಬಮುಲ್ ನಿರ್ದೇಶಕ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ಮುಂದೆ ಡಿ.ಕೆ.ಸುರೇಶ್ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಎಂಟ್ರಿ ಕೊಡಲಿದ್ದಾರೆ.
ಇದನ್ನೂ ಓದಿ : ಧರ್ಮಸ್ಥಳ ಮೂಲದ ಏರೋಸ್ಪೇಸ್ ಉದ್ಯೋಗಿ ನಿಗೂಢ ಸಾವು – ಪಂಜಾಬ್ನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಮೃತದೇಹ ಪತ್ತೆ!

Author: Btv Kannada
Post Views: 329