ಕೊಡಗು : ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ಹಳ್ಳಿಗಟ್ಟು ಗ್ರಾಮದಲ್ಲಿ ನಡೆದಿದೆ. ರಾಯಚೂರು ಮೂಲದ ತೇಜಸ್ವಿನಿ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.
ಪೊನ್ನಂಪೇಟೆ ಸಿಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ತೇಜಸ್ವಿನಿ. ಆರು ಬ್ಯಾಕ್ ಲಾಗ್ ಉಳಿದುಕೊಂಡಿದ್ದು ಮುಂದೆ ಓದಲು ಆಸಕ್ತಿ ಇಲ್ಲ ಎಂದು ಡೆತ್ನೋಟ್ನಲ್ಲಿ ಬರೆದಿದ್ದಾಳೆ. ಈ ಘಟನೆ ಸಂಬಂಧ ಪೊನ್ನಂಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ‘ರಾಮಾಯಣ’ದಲ್ಲಿ ರಾವಣನಾಗಿ ಅಬ್ಬರಿಸಲು ರಾಕಿಂಗ್ ಸ್ಟಾರ್ ರೆಡಿ – ಹೇಗಿದೆ ನೋಡಿ ಯಶ್ ಹೊಸ ಲುಕ್!

Author: Btv Kannada
Post Views: 261