ನೆಲಮಂಗಲ : ನೆಲಮಂಗಲ ಖಾಸಗಿ ಹೊಟೇಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕಿನ ಹಲವಾರು ಜೆಡಿಎಸ್ ಮುಖಂಡರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಶಾಸಕ ಎನ್. ಶ್ರೀನಿವಾಸ್ ಅವರು ಜೆಡಿಎಸ್ ನಾಯಕರನ್ನ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.
ಈ ಹಿಂದೆ ನಡೆದ ಸ್ಥಳಿಯ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಭಾರೀ ಪಣತೊಟ್ಟಿದ್ದ ಶಾಸಕ ಎನ್. ಶ್ರೀನಿವಾಸ್ ಅವರು ಇದೀಗ ತಾಲೂಕಿನ 50ಕ್ಕೂ ಹೆಚ್ಚು ಜೆಡಿಎಸ್ ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : 11 ವರ್ಷ ಪೂರೈಸಿದ ಕೇಂದ್ರ ಸರ್ಕಾರಕ್ಕೆ ಝೀರೊ ಅಂಕ ಕೊಡ್ತೀನಿ – ಸಿಎಂ ಸಿದ್ದರಾಮಯ್ಯ

Author: Btv Kannada
Post Views: 584