ಅನೈತಿಕ ಸಂಬಂಧದ ಶಂಕೆ – ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಮಹಿಳೆಯ ಬರ್ಬರ ಹತ್ಯೆ!

ಕಲಬುರಗಿ : ಅನೈತಿಕ ಸಂಬಂಧದ ಶಂಕೆ ಹಿನ್ನಲೆ ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದು ಬೆಳ್ಳಂಬೆಳಗ್ಗೆ ನಗರದ ಶಹಬಜಾರ್ ಬಡಾವಣೆಯಲ್ಲಿ ನಡೆದಿದೆ. 32 ವರ್ಷದ ರೂಪಾ ಕೊಲೆಯಾದ ಮಹಿಳೆ.

ಮೃತ ಮಹಿಳೆ ಕಲಬುರಗಿಯ ಕಲ್ಲಹಂಗರಗಾ ಗ್ರಾಮದ ನಿವಾಸಿಯಾಗಿದ್ದು, ಸಮೋಸಾ ಮಾಡಲು ಹೋಟೆಲ್​​ಗೆ ತೆರಳುವಾಗ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಎಸಿಪಿ ಚಂದ್ರಶೇಖರ್ ಸೇರಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬ್ಯಾಟರಾಯನಪುರದಲ್ಲಿ ಜನಾಕ್ರೋಶ – ಯಾತ್ರೆಗೆ ಅಡ್ಡಿಪಡಿಸಿದ ಪೊಲೀಸರು!

Btv Kannada
Author: Btv Kannada

Read More