Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ ಅರವಿಂದ್ ಬೆಲ್ಲದ್..!

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದು ಕ್ಷಮೆಯಾಚಿಸಿದ ಅರವಿಂದ್ ಬೆಲ್ಲದ್..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವ್ರ ಅಪ್ಪನ ಮನೆ ಆಸ್ತೀನಾ ಎಂದು ತಾವು ನೀಡಿದ್ದ ಹೇಳಿಕೆಯನ್ನು ಬಿಜೆಪಿ ಶಾಸಕ ಹಾಗೂ ವಿರೋಧ ಪಕ್ಷದ ಉಪನಾಯಕ ಅರವಿಂದ್ ಬೆಲ್ಲದ್ ವಾಪಸ್​ ಪಡೆದಿದ್ದಾರೆ.

ಅರವಿಂದ್ ಬೆಲ್ಲದ್ ಧಾರವಾಡದಲ್ಲಿ ಮಾತನಾಡಿ, ಸಿದ್ದರಾಮಯ್ಯನವರದ್ದು ಏನು ಅಪ್ಪನ ಮನೆಯ ಆಸ್ತಿನಾ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯನವರಿಗೆ ಅರವಿಂದ್ ಬೆಲ್ಲದ್ ಅವರು ಪತ್ರ ಬರೆದು ಕ್ಷಮೆ ಕೇಳಿದ್ದಾರೆ.

ಜಿಂದಾಲ್‌ಗೆ ಭೂಮಿ ಕೊಟ್ಟಿದ್ದಾರೆ. ಮಾರುಕಟ್ಟೆ ಮೌಲ್ಯದ ಒಂದು ಭಾಗಕ್ಕೆ ಬೆಲೆಬಾಳುವ ಸರ್ಕಾರಿ ಭೂಮಿಯನ್ನು ಮಾರಾಟ ಮಾಡಿದ್ದಾರೆ. ಈ ಮೂಲಕ ಇನ್ನೊಂದು ಹಗರಣವನ್ನು ಮಾಡುತ್ತಿದ್ದಾರೆ. ಈ ಭೂಮಿ ಸಿದ್ದರಾಮಯ್ಯನವರ ಅಪ್ಪನ ಮನೆ ಆಸ್ತಿನಾ ಎಂದು ಸಿಎಂ ವಿರುದ್ಧ ಬೆಲ್ಲದ್ ಹರಿಹಾಯ್ದಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದಾದ ನಂತ್ರ ಪತ್ರದ ಮೂಲಕ ಬೆಲ್ಲದ್ ಕ್ಷಮೆಯಾಚನೆ ಮಾಡಿದ್ದಾರೆ.

ಇದನ್ನೂ ಓದಿ : ಆಂಧ್ರಪ್ರದೇಶದಲ್ಲಿ ಮಳೆಯ ಅಬ್ಬರ – ಈವರೆಗೂ 40ಕ್ಕೂ ಹೆಚ್ಚು ಮಂದಿ ಸಾ*ವು..!

Leave a Comment

DG Ad

RELATED LATEST NEWS

Top Headlines

ಮಾಜಿ ಪ್ರಿಯತಮೆಗೆ ಖಾಸಗಿ ವಿಡಿಯೋ ವೈರಲ್ ಮಾಡೋದಾಗಿ ಬೆದರಿಕೆ – ಸೀರಿಯಲ್​ ನಟ ವರುಣ್​ ಆರಾಧ್ಯ ವಿರುದ್ಧ FIR..!

ಬೆಂಗಳೂರು: ಸೋಶಿಯಲ್‌ ಮೀಡಿಯಾದ ಮೂಲಕ ಫೇಮಸ್​​ ಆಗಿದ್ದ ವರ್ಷಾ ಕಾವೇರಿ ಮತ್ತು ವರುಣ್‌ ಆರಾಧ್ಯ ಕಳೆದ ವರ್ಷ ಇಬ್ಬರು ಬ್ರೇಕಪ್ ಬಗ್ಗೆ ಅಧಿಕೃತವಾಗಿ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದರು.

Live Cricket

Add Your Heading Text Here