Download Our App

Follow us

Home » ಅಪರಾಧ » ವಿಜಯಪುರದಲ್ಲಿ ಯುವಕನ ಮೇಲೆ ತಲ್ವಾರ್​​ನಿಂದ ಮಾರಣಾಂತಿಕ ಹಲ್ಲೆ..!

ವಿಜಯಪುರದಲ್ಲಿ ಯುವಕನ ಮೇಲೆ ತಲ್ವಾರ್​​ನಿಂದ ಮಾರಣಾಂತಿಕ ಹಲ್ಲೆ..!

ವಿಜಯಪುರ : ವಿಜಯಪುರ ಜಿಲ್ಲಾ‌ ನ್ಯಾಯಾಲಯದ ಸಂಕೀರ್ಣದ ಬಳಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಶಿವಶಕ್ತಿ ನಗರದ 32 ವರ್ಷದ ಫಿರೋಜ್​ ಮುಲ್ಲಾ ಮೇಲೆ ಮತ್ತೋರ್ವ ತಲ್ವಾರ್​​ನಿಂದ ಹಲ್ಲೆ ಮಾಡಿದ್ದಾನೆ.

ಘಟನೆ ಸ್ಥಳಕ್ಕೆ ಜಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹೂವಿನ ವ್ಯಾಪಾರ ಮಾಡುತ್ತಿದ್ದ ಫಿರೋಜ್ ಮೇಲೆ ಯಾವ ಕಾರಣಕ್ಕೆ ಹಲ್ಲೆ ನಡೆದಿದೆ ಅನ್ನೋ ಬಗ್ಗೆ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ. 

ತೀವ್ರ ಹಲ್ಲೆಗೊಳಗಾದ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಲನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ​ ದಾಖಲಾಗಿದೆ.

ಇದನ್ನೂ ಓದಿ : ಜೆಡಿಎಸ್ ಪಕ್ಷಕ್ಕೆ ನೂತನ ಪದಾಧಿಕಾರಿಗಳ ನೇಮಕ : ಇಲ್ಲಿದೆ ಪಟ್ಟಿ..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here