ಉಡುಪಿ : ಗಾಂಜಾ ಹಾಗೂ ಎಂಡಿಎಂಎ ಪೌಡರ್ ಮಾರಾಟಕ್ಕೆ ಯತ್ನಿಸಿದ್ದ ನಾಲ್ವರನ್ನ ಪೊಲೀಸರು ಬಂಧಿಸಿದ್ದಾರೆ. ಉಡುಪಿ-ಕಾರ್ಕಳ ಹೆದ್ದಾರಿ ನೀರೆ ಗ್ರಾಮದ ರಸ್ತೆ ಬಳಿ ಸೆನ್ ಅಪರಾಧ ದಳ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.
ಕಾರಿನಲ್ಲಿ ನಿಷೇಧಿತ ಮಾದಕ ವಸ್ತು ಗಾಂಜಾ ಹಾಗೂ ಎಂಡಿಎಂಎ ಮಾರಾಟ ಮಾಡ್ತಿದ್ದ, ಪ್ರೇಮನಾಥ , ಶೈಲೇಶ, ಪ್ರಜ್ವಲ್, ರತನ್ರನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 1kg ಗಾಂಜಾ, 37 ಗ್ರಾಂ MDMA, ಕಾರ್, ಬೈಕ್, 7 ಸಾವಿರ ರೂಪಾಯಿ ನಗದು ಸೇರಿ 5 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ.
ಇದನ್ನೂ ಓದಿ : “ಗೋಲ್ಡ್” ವಂಚಕಿ ಐಶ್ವರ್ಯಾ ಗೌಡ ವಿರುದ್ಧ ಮಾಜಿ ಸಂಸದ ಡಿ.ಕೆ. ಸುರೇಶ್ ಕಂಪ್ಲೇಂಟ್..!
Post Views: 126