Download Our App

Follow us

Home » ಮೆಟ್ರೋ » ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಮೇಲೆ ಐಟಿ ರೇಡ್..!

ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಮೇಲೆ ಐಟಿ ರೇಡ್..!

ಬೆಂಗಳೂರು : ಮೇಘನಾ ಫುಡ್ಸ್ ಗ್ರೂಪ್ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಕೋರಮಂಗಲದಲ್ಲಿರುವ ಕಛೇರಿ, ಇಂದಿರಾನಗರ, ಜಯನಗರ ಸೇರಿ ಹಲವೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಮೇಘನಾ ಫುಡ್ಸ್ ಹೆಸರಿನಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಉದ್ಯಮ ನಡೆಸುತ್ತಿರುವ ಕಂಪನಿಯ ಆದಾಯ ತೆರಿಗೆ ಪಾವತಿಯಲ್ಲಿ ಭಾರೀ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳ ತಂಡ ನಗರದಲ್ಲಿರುವ 10ಕ್ಕೂ ಹೆಚ್ಚು ಕಡೆ ದಾಳಿ ನಡೆಸಿ ದಾಖಲೆ ಪರಿಶೀಲಿಸುತ್ತಿದೆ.

 

ಹೆಚ್ಚಿನ ಮಾಹಿತಿ ಅಪ್ಡೇಟ್​ ಮಾಡಲಾಗುತ್ತಿದೆ..

ಇದನ್ನೂ ಓದಿ : ಮಂಡ್ಯ : ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1 ಕೋಟಿ ಹಣವನ್ನು ವಶಕ್ಕೆ ಪಡೆದ ಅಧಿಕಾರಿಗಳು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here