ಬೆಂಗಳೂರು : ಹೊಸ ವರ್ಷದಂದೇ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 24 ವರ್ಷದ ರುಚಿತಾ ಆತ್ಮಹತ್ಯೆಗೆ ಶರಣಾದ ಯುವತಿ.
ಬಯೋಕಾನ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ರುಚಿತಾ ಇಂದು ಮಧ್ಯಾಹ್ನ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಬಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಇದನ್ನೂ ಓದಿ : “ಗೋಲ್ಡ್” ವಂಚಕಿ ಐಶ್ವರ್ಯಾ ಗೌಡ ಮನೆ ಮೇಲೆ ಪೊಲೀಸರ ದಾಳಿ..!
Post Views: 533