Download Our App

Follow us

Home » ಅಪರಾಧ » ಹಾಸನದಲ್ಲಿ ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿ ‘ಚೈಲ್ಡ್ ರವಿ’ಯ ಬರ್ಬರ ಹ*ತ್ಯೆ..!

ಹಾಸನದಲ್ಲಿ ಬೆಳ್ಳಂಬೆಳಗ್ಗೆ ನಟೋರಿಯಸ್ ರೌಡಿ ‘ಚೈಲ್ಡ್ ರವಿ’ಯ ಬರ್ಬರ ಹ*ತ್ಯೆ..!

ಹಾಸನ : ಬೆಳ್ಳಂಬೆಳಗ್ಗೆ ನಗರದಲ್ಲಿ ನೆತ್ತರು ಹರಿದಿದ್ದು, ನಟೋರಿಯಸ್ ರೌಡಿ ಚೈಲ್ಡ್ ರವಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಜಿಲ್ಲೆಯ ಹೇಮಾವತಿ ನಗರದಲ್ಲಿ ಘಟನೆ ನಡೆದಿದ್ದು, ಕುಡಿಯುವ ನೀರು ತೆಗೆದುಕೊಂಡು ಬೈಕ್‌ನಲ್ಲಿ ತೆರಳುತ್ತಿದ್ದಾಗ  ಅಟ್ಯಾಕ್ ಮಾಡಿ, ಮಾರಕಾಸ್ತ್ರಗಳಿಂದ ರಸ್ತೆಯಲ್ಲಿ ಕೊಚ್ಚಿ ಹತ್ಯೆ ಮಾಡಿ ಕೊಲೆಗಡುಕರು ಎಸ್ಕೇಪ್ ಆಗಿದ್ದಾರೆ.

ಕೊಲೆ, ಅತ್ಯಾಚಾರ, ದರೋಡೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಚೈಲ್ಡ್ ರವಿ (45) ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು. ವೈಯಕ್ತಿಕ ಸೇಡಿನಿಂದ ಹತ್ಯೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್​​ – ತೆಲಾಂಗಣ ಸಹಕಾರ ಸಂಘದ ಅಧ್ಯಕ್ಷ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here