ಬಳ್ಳಾರಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ತಗುಲಿ 2 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ.
ನಾಗಲಿಕರ ಬೆನಕಪ್ಪ ಎನ್ನುವವರಿಗೆ ಸೇರಿದ ಸ್ಟೇಷನರಿ ಅಂಗಡಿಗೆ ನಿನ್ನೆ ತಡರಾತ್ರಿ ವಿದ್ಯುತ್ ಶಾರ್ಟ್ಸರ್ಕ್ಯೂಟ್ನಿಂದ ಬೆಂಕಿ ತಗುಲಿದೆ. ಮುಂಜಾನೆ ಎದ್ದು ನೋಡಿದಾಗ ಮಾಲೀಕರಿಗೆ ಬಿಗ್ ಶಾಕ್ ಎದುರಾಗಿದೆ. ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಸುಮಾರು 2 ಲಕ್ಷ ಮಾಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ಅಂದಾಜಿಸಲಾಗಿದೆ.
ಇದನ್ನೂ ಓದಿ : ಶರಣ್ ನಟನೆಯ ‘ಛೂ ಮಂತರ್’ ಸಿನಿಮಾದ ಟೀಸರ್ ಔಟ್.. ಚಿತ್ರ ಜ.10ಕ್ಕೆ ತೆರೆಗೆ..!
Post Views: 32