Download Our App

Follow us

Home » ಜಿಲ್ಲೆ » ಬಳ್ಳಾರಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​​ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ – ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ..!

ಬಳ್ಳಾರಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​​ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ – ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ..!

ಬಳ್ಳಾರಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಸ್ಟೇಷನರಿ ಅಂಗಡಿಗೆ ಬೆಂಕಿ ತಗುಲಿ 2 ಲಕ್ಷ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ಕರೂರು ಗ್ರಾಮದಲ್ಲಿ ನಡೆದಿದೆ.

 

ನಾಗಲಿಕರ ಬೆನಕಪ್ಪ‌ ಎನ್ನುವವರಿಗೆ ಸೇರಿದ ಸ್ಟೇಷನರಿ ಅಂಗಡಿಗೆ ನಿನ್ನೆ ತಡರಾತ್ರಿ ವಿದ್ಯುತ್​​ ​ಶಾರ್ಟ್​ಸರ್ಕ್ಯೂಟ್​ನಿಂದ ಬೆಂಕಿ ತಗುಲಿದೆ. ಮುಂಜಾನೆ ಎದ್ದು ನೋಡಿದಾಗ ಮಾಲೀಕರಿಗೆ ಬಿಗ್​​​ ಶಾಕ್​​ ಎದುರಾಗಿದೆ. ಅಂಗಡಿಗೆ ಬೆಂಕಿ ತಗುಲಿದ ಪರಿಣಾಮ ಸುಮಾರು 2 ಲಕ್ಷ ಮಾಲ್ಯದ ವಸ್ತುಗಳು ಸುಟ್ಟು ಕರಕಲಾಗಿದೆ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ : ಶರಣ್​​ ನಟನೆಯ ‘ಛೂ ಮಂತರ್’ ಸಿನಿಮಾದ ಟೀಸರ್ ಔಟ್​​.. ಚಿತ್ರ ಜ.10ಕ್ಕೆ ತೆರೆಗೆ..!

Leave a Comment

DG Ad

RELATED LATEST NEWS

Top Headlines

ಹಸು ಕೆಚ್ಚಲು ಕೊಯ್ದ ಪ್ರಕರಣ – ಮಾಲೀಕರಿಗೆ 3 ಲಕ್ಷ ರೂ. ಮೌಲ್ಯದ 3 ಹಸು ನೀಡಿದ ಸಚಿವ ಜಮೀರ್ ಅಹ್ಮದ್..!

ಬೆಂಗಳೂರು : ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಗೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಜಾನುವಾರುಗಳ ಮಾಲೀಕರಿಗೆ ಇಂದು ಮೂರು ಹಸುಗಳನ್ನು ನೀಡಿದ್ದಾರೆ. ಗಾಯಗೊಂಡಿದ್ದ

Live Cricket

Add Your Heading Text Here