Download Our App

Follow us

Home » ಅಪರಾಧ » ಬೆಂಗಳೂರು : ರಾಡ್​​ನಿಂದ ಹೊಡೆದು ಯುವಕನ ಬರ್ಬರ ಹತ್ಯೆ..!

ಬೆಂಗಳೂರು : ರಾಡ್​​ನಿಂದ ಹೊಡೆದು ಯುವಕನ ಬರ್ಬರ ಹತ್ಯೆ..!

ಬೆಂಗಳೂರು : ಗಂಗಮ್ಮನ ಗುಡಿ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವನ ಬರ್ಬರ ಕೊಲೆಯಾಗಿದೆ. ದುಷ್ಕರ್ಮಿಗಳು ಹತ್ಯೆ ಮಾಡಿ ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಶವವನ್ನು ಬಿಸಾಕಿ ಹೋಗಿದ್ದು, ಅಬ್ಬಿಗೆರೆ ನಿವಾಸಿ ಮಂಜುನಾಥ್ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ.

ದುಷ್ಕರ್ಮಿಗಳು ಮಂಜುನಾಥ್ ತಲೆಗೆ ರಾಡ್​​ನಿಂದ ಹೊಡೆದು ಹತ್ಯೆ ಮಾಡಿದ್ದು, ಅಬ್ಬಿಗೆರೆ ಬಳಿಯ ಖಾಲಿ ಜಾಗದಲ್ಲಿ ಮಂಜುನಾಥ್ ಮೃತದೇಹ ಪತ್ತೆಯಾಗಿದೆ. ಮೇಲ್ನೋಟಕ್ಕೆ ಪ್ರೀತಿ ವಿಚಾರಕ್ಕೆ ಕೊಲೆ ನಡೆದಿರೋ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಗಂಗಮ್ಮ ಗುಡಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

ಇದನ್ನೂ ಓದಿ : ಇಂದಿನಿಂದ 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ..! 

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here