Download Our App

Follow us

Home » ಮೆಟ್ರೋ » ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರಿ ಮಳೆ ಸಾಧ್ಯತೆ..!

ಬೆಂಗಳೂರಿನಲ್ಲಿ ಇನ್ನೂ 4 ದಿನ ಭಾರಿ ಮಳೆ ಸಾಧ್ಯತೆ..!

ಬೆಂಗಳೂರು : ಮುಂದಿನ 4 ದಿನಗಳ ಕಾಲ ಬೆಂಗಳೂರು ನಗರದಲ್ಲಿ ಗುಡುಗು, ಮಿಂಚು ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಹಗಲಿನಲ್ಲಿ ಬಿಸಿಲು ಇದ್ದರೆ ಸಂಜೆ ವೇಳೆ ಧಾರಾಕಾರವಾಗಿ ಮಳೆಯಾಗುತ್ತಿದೆ. ಕಳೆದ 3 ದಿನಗಳಿಂದಲೂ ಸಂಜೆ ಮೇಘರಾಜ ಅಬ್ಬರಿಸುತ್ತಿದ್ದು, ನಿನ್ನೆ ರಾತ್ರಿ ಸುರಿದ ಭಾರೀ ಮಳೆಗೆ ಐಟಿಸಿಟಿ ಸಂಪೂರ್ಣ ತತ್ತರಿದಿದೆ.

ಕೆಂಗೇರಿ, ಆರ್.ಆರ್.ನಗರ, ನಾಯಂಡಹಳ್ಳಿ ಭಾಗದಲ್ಲಿ ಭಾರೀ ಮಳೆಯಾಗಿದೆ. ನಿನ್ನ ಅಬ್ಬರಿಸಿದ ಮಳೆಗೆ ಭಾರೀ ಪ್ರಮಾಣದ ಮಳೆ ನೀರೂ ಮನೆಗಳಿಗೆ ನುಗ್ಗಿದೆ. ಇನ್ನು ಬೆಂಗಳೂರು-ಮೈಸೂರು ರಸ್ತೆಯ ನಾಯಂಡಹಳ್ಳಿ ಬಳಿ ರಸ್ತೆಗೂ ನೀರು ನುಗ್ಗಿದ್ದು, ಅಲ್ಲದೇ ಮೈಸೂರು ರಸ್ತೆಯಲ್ಲಿ ಮಳೆ ನೀರಿಗೆ ವಾಹನಗಳು ತೇಲಾಡಿವೆ.

ಇದನ್ನೂ ಓದಿ : ಲೋಕಸಭೆ ಎಲೆಕ್ಷನ್​​​ : ಇಂದು ಬೆಂಗಳೂರಿನಲ್ಲಿ ಬಿಜೆಪಿ ಅವಲೋಕನಾ ಸಭೆ..!

Leave a Comment

DG Ad

RELATED LATEST NEWS

Top Headlines

ಕೊನೆಗೂ ಮಾಜಿ ಡಾನ್ ಮುತ್ತಪ್ಪ ರೈ ಆಸ್ತಿ ವಿವಾದ ಇತ್ಯರ್ಥ – ಎರಡನೇ ಪತ್ನಿಗೆ ಸಿಕ್ಕ ಆಸ್ತಿ ಎಷ್ಟು?

ಬೆಂಗಳೂರು : ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಮುತ್ತಪ್ಪ ರೈ ಸಾವಿನ ಬಳಿಕ ಭಾರೀ ಸದ್ದು ಮಾಡಿದ್ದ ಆಸ್ತಿ ವಿವಾದಕ್ಕೆ ಕೊನೆಗೂ ಬ್ರೇಕ್​ ಬಿದ್ದಿದೆ. ಬೆಂಗಳೂರಿನ 19ನೇ

Live Cricket

Add Your Heading Text Here