Download Our App

Follow us

Home » ಅಪರಾಧ » ಬೆಂಗಳೂರು : ಶಿವರಾತ್ರಿ ಹಬ್ಬದಂದೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನ ಬರ್ಬರ ಹ*ತ್ಯೆ..!

ಬೆಂಗಳೂರು : ಶಿವರಾತ್ರಿ ಹಬ್ಬದಂದೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನ ಬರ್ಬರ ಹ*ತ್ಯೆ..!

ಬೆಂಗಳೂರು : ಶಿವರಾತ್ರಿ ಹಬ್ಬದಂದೇ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​​ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಗರದ ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್ ಬಳಿ ನಡೆದಿದೆ.

ಶಿವ ಅಲಿಯಾಸ್ ವರ್ತೆ ಕೊಲೆಯಾದ ರೌಡಿಶೀಟರ್ ಆಗಿದ್ದು, ರೌಡಿಶೀಟರ್ ಶಿವನನ್ನು ಕೊಲೆ ಮಾಡಿ ಆರೋಪಿಗಳು ಪರಾರಿಯಾಗಿದ್ದಾರೆ. ಕಾಟನ್​ಪೇಟೆ ಪೊಲೀಸ್ ​ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ. ಕೃತ್ಯಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.  ಮೃತ ರೌಡಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ. ತನಿಖೆಯನ್ನು ತೀವ್ರಗೊಳಿಸಿರುವ ಪೊಲೀಸರು ಆರೋಪಿಗಳನ್ನು ಬಂಧಿಸಲು ಪ್ಲಾನ್ ಮಾಡಿದ್ದಾರೆ. ಯಾರು ಕೊಲೆ ಮಾಡಿದ್ದಾರೆ ಎಂಬ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.

ಇದನ್ನೂ ಓದಿ : ವಿಶ್ವವಿಖ್ಯಾತ ಕಾಜಿರಂಗ ಅಭಯಾರಣ್ಯದಲ್ಲಿ ಪ್ರಧಾನಿ ಮೋದಿ ಬೆಳ್ಳಂಬೆಳಗ್ಗೆ ಮೆಗಾ ಸಫಾರಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಲ್ಲಿ ಕಾರು-ಆಟೋ ನಡುವೆ ಭೀಕರ ಅಪಘಾತ – ಆಟೋ ಚಾಲಕ ದುರ್ಮರಣ..!

ಬೆಂಗಳೂರು : ನಗರದಲ್ಲಿ ಸೆ.6ರ ತಡರಾತ್ರಿ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋ ಚಾಲಕ ಸಾವನ್ನಪಿರುವ ಘಟನೆ ಜ್ಞಾನಭಾರತಿಯ ಮುದ್ದಿನಪಾಳ್ಯದಲ್ಲಿ ನಡೆದಿದೆ. ಕಿರಣ್(32) ಅಪಘಾತದಲ್ಲಿ ಮೃತನಾದ

Live Cricket

Add Your Heading Text Here