Download Our App

Follow us

Home » ಸಿನಿಮಾ » ಯಾಕಮ್ಮಾ ಬಿಗ್​​ಬಾಸ್​ ಮನೆಯಲ್ಲಿದ್ಯಾ? ಹೊರಡಮ್ಮಾ ಮನೆಗೆ – ಚೈತ್ರಾಗೆ ಟಾಂಗ್ ಕೊಟ್ಟ ರಜತ್..!

ಯಾಕಮ್ಮಾ ಬಿಗ್​​ಬಾಸ್​ ಮನೆಯಲ್ಲಿದ್ಯಾ? ಹೊರಡಮ್ಮಾ ಮನೆಗೆ – ಚೈತ್ರಾಗೆ ಟಾಂಗ್ ಕೊಟ್ಟ ರಜತ್..!

ಬಿಗ್​​ಬಾಸ್​​ ಕನ್ನಡ ಸೀಸನ್ 11 ದಿನದಿಂದ ದಿನಕ್ಕೆ ಹೊಸ ಹೊಸ ಟ್ವಿಸ್ಟ್​ ಪಡೆದುಕೊಂಡು ಮುನ್ನುಗ್ಗುತ್ತಿದೆ. ಪ್ರತಿ ವಾರದಂತೆ ಈ ವಾರ ಕೂಡ ಬಿಗ್​ಬಾಸ್​ ನಾಮಿನೇಷನ್​ ಪ್ರಕ್ರಿಯೆ ವಿಭಿನ್ನವಾಗಿ ನಡೆದಿದೆ.

ಬಿಗ್​ಬಾಸ್​ ಮನೆಯಲ್ಲಿ ನಾಮಿನೇಷನ್ ಬೆಂಕಿ ಹೊತ್ತಿಕೊಂಡಿದ್ದು, ಈ ಬಾರಿ ನಡೆದ ವಿಭಿನ್ನ ನಾಮಿನೇಷನ್ ಟಾಸ್ಕ್​ನಲ್ಲಿ ಸ್ಪರ್ಧಿಗಳು ಮನೆಯಿಂದ ಆಚೆ ಕಳುಹಿಸಲು ಇಷ್ಟ ಪಡುವ ಸ್ಪರ್ಧಿಗಳ ತಲೆ ಮೇಲೆ ಬಾಟಲಿಯಿಂದ ಹೊಡೆದು ನಾಮಿನೇಟ್ ಮಾಡಬೇಕು. ಅಂತೆಯೇ ಭವ್ಯ ಗೌಡ ಅವರು, ಐಶ್ವರ್ಯಾ ಅವರ ತಲೆಗೆ ಬಾಟಲಿ ಹೊಡೆದಿದ್ದರು. ಮೋಕ್ಷಿತಾ ಉಗ್ರಂ ಮಂಜು ತಲೆಗೆ ಬಾಟಲಿಯಿಂದ ಹೊಡೆದಿದ್ದಾರೆ.

ರಜತ್​, ಚೈತ್ರಾ ತಲೆಗೆ ಬಾಟಲಿ ಹೊಡೆದಿದ್ದಾರೆ. ನಾಮಿನೇಟ್​ ಮಾಡುವಾಗ ರಜತ್​ ಚೈತ್ರಾಗೆ, ನಮ್ಮ ಪ್ರೀತಿಯ ಚೈತ್ರಾ ಅವರು ಬೇರೆ ಬೇರೆ ಟಾಸ್ಕ್​ನಲ್ಲಿ ಕಾಣಲಿಲ್ಲ, ಸೀರೆ ಒಗಿಯುವುದರಲ್ಲೂ ನಿಮ್ಮ ಟ್ಯಾಲೆಂಟ್ ಕಾಣಲಿಲ್ಲ. ಇನ್ನೂ ಯಾಕಾದ್ರೂ ಬಿಗ್​ಬಾಸ್​ ಮನೆಯಲ್ಲಿ ಇದ್ದೀಯಮ್ಮಾ? ಧಮ್ಮಯ್ಯಾ.. ಹೊರಡಮ್ಮ ಮನೆಗೆ ಅಂತ ಹೇಳಿದ್ದಾರೆ. ಮತ್ತೊಂದು ಕಡೆ ಮಂಜು ತ್ರಿವಿಕ್ರಮ್​ನನ್ನೂ ನೇರವಾಗಿ ನಾಮಿನೇಟ್​ ಮಾಡಿದ್ದಾರೆ. ಈ ವೇಳೆ ಇಬ್ಬರ ಮಧ್ಯೆ ಜೋರು ಮಾತುಕತೆ ನಡೆದಿದೆ.

ಇದನ್ನೂ ಓದಿ : ಸಿಹಿಕಹಿ ಚಂದ್ರು ದಂಪತಿಯಿಂದ “ಪಾಠಶಾಲಾ” ಟೀಸರ್ ರಿಲೀಸ್..!

Leave a Comment

DG Ad

RELATED LATEST NEWS

Top Headlines

ಸ್ಯಾಂಡಲ್​ವುಡ್​​ನಲ್ಲಿ ‘ಮಲ್ಟಿ’ ಸ್ಟಾರ್ಸ್​ ಹಂಗಾಮಾ – ಸ್ವಾತಂತ್ರ್ಯ ದಿನಾಚರಣೆಗೆ ಬಹುನಿರೀಕ್ಷಿತ ‘45’ ಸಿನಿಮಾ ರಿಲೀಸ್..!

2025ರ ಬಹುನಿರೀಕ್ಷಿತ ಚಿತ್ರಗಳಲ್ಲಿ ಒಂದಾದ “45” ಚಿತ್ರ ಆಗಸ್ಟ್ 15 ಸ್ವಾತಂತ್ರ್ಯ ದಿನೋತ್ಸವದಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಸಾಮಾನ್ಯವಾಗಿ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ರಿಲೀಸ್ ಡೇಟ್​​ನ ಅನೌನ್ಸ್

Live Cricket

Add Your Heading Text Here