Download Our App

Follow us

Home » ರಾಜ್ಯ » ದರ್ಶನ್​ಗೆ ಬಿಗ್​ ಶಾಕ್​ -​ ಬೇಲ್​​ ಕ್ಯಾನ್ಸಲ್​​​​​ ಬಗ್ಗೆ ​ಗೃಹ ಸಚಿವ ಪರಮೇಶ್ವರ್​ ಮಹತ್ವದ ಹೇಳಿಕೆ..!

ದರ್ಶನ್​ಗೆ ಬಿಗ್​ ಶಾಕ್​ -​ ಬೇಲ್​​ ಕ್ಯಾನ್ಸಲ್​​​​​ ಬಗ್ಗೆ ​ಗೃಹ ಸಚಿವ ಪರಮೇಶ್ವರ್​ ಮಹತ್ವದ ಹೇಳಿಕೆ..!

ಬೆಂಗಳೂರು : ಬೆನ್ನು ನೋವಿನ ಕಾರಣ ಮಧ್ಯಂತರ ಜಾಮೀನು ಪಡೆದು ಜೈಲಿನಿಂದ ಹೊರಗಿರುವ ನಟ ದರ್ಶನ್ ಪ್ರಕರಣ ಕುರಿತಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಇದೀಗ ಮಹತ್ವದ ಹೇಳಿಕೆ ನೀಡಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ FSL ರಿಪೋರ್ಟ್​ಗಾಗಿ ಹೈದರಾಬಾದ್​ಗೆ ಮೊಬೈಲ್ ಕಳುಹಿಸಿದ್ದೆವು. ಆರೋಪಿ ದರ್ಶನ್ ಕೊಲೆಯಾದ ಸ್ಥಳದಲ್ಲಿ ಇದ್ದ ಫೋಟೋ ರಿಟ್ರೀವ್​ ವೇಳೆ ಸಿಕ್ಕಿದೆ. ಯಾರೋ ಜೊತೆಯಲ್ಲಿದ್ದವನು ವಿಡಿಯೋ ಮಾಡಿಕೊಂಡಿದ್ದ. ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಿ. ಜಾಮೀನು ರದ್ದು ಮಾಡಿಸಬೇಕು. ಮುಂದೆ ಏನು ಕ್ರಮ ಆಗಬೇಕು ಎಂಬುದರ ಬಗ್ಗೆ ತನಿಖೆ ಆಗುತ್ತಿದೆ ಎಂದು ತಿಳಿಸಿದ್ದಾರೆ.

ಕೊಲೆ ಆರೋಪಿ ದರ್ಶನ್ ಇನ್ನೂ ಆಪರೇಷನ್ ಮಾಡಿಸದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಆಪರೇಷನ್ ಅಗತ್ಯ ಇಲ್ಲ ಅಂತ ಇದರಿಂದಲೇ ಗೊತ್ತಾಗುತ್ತಿದೆ. ಆಪರೇಷನ್ ಮಾಡದಿದ್ದರೆ ಬೆನ್ನು ಮೂಳೆ ಮುರಿದು ಹೋಗುತ್ತದೆ ಎನ್ನುತ್ತಿದ್ದರು. ಇಷ್ಟು ದಿನವಾದರೂ ದರ್ಶನ್ ಗೆ ವೈದ್ಯರು ಆಪರೇಷನ್ ಮಾಡಿಲ್ಲ. ಹೀಗಾಗಿ ಬೇಲ್​ ಕ್ಯಾನ್ಸಲ್​ ಬಗ್ಗೆ ಚಿಂತನೆ ನಡೆಸಲಾಗ್ತಿದೆ. ಕೋರ್ಟ್ ವ್ಯವಸ್ಥೆಯಲ್ಲಿ ತೀರ್ಮಾನ ಕೊಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಯೋಗೇಶ್ವರ್‌ಗೆ ಗೆಲುವು – ಮದ್ದೂರಿನ ಹೊಳೆ ಆಂಜನೇಯನಿಗೆ ಹರಕೆ ತೀರಿಸಿದ ಸಿಪಿವೈ ಪತ್ನಿ..!

 

Leave a Comment

DG Ad

RELATED LATEST NEWS

Top Headlines

ದೊಡ್ಮನೆಯೊಳಗೆ ಬಂದು ಅಡುಗೆ ಮಾಡಿಟ್ಟು ಸ್ಫರ್ಧಿಗಳಿಗೆ ಸರ್​ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..!

ಕಿಚ್ಚ ಸುದೀಪ್ ಅವರು ಬಿಗ್ ಬಾಸ್​​ನ ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಸುದೀಪ್ ಬಿಗ್ ಬಾಸ್ ನಡೆಸಿಕೊಡ್ತಾರೆ ಎಂದರೆ ಟಿಆರ್​ಪಿ ಬರೋದು ಪಕ್ಕಾ. ಈ ಮೊದಲು ಸುದೀಪ್

Live Cricket

Add Your Heading Text Here