Download Our App

Follow us

Home » ಜಿಲ್ಲೆ » ಹೆಬ್ರಿ : ಜೆಸಿಬಿಗೆ ಬೈಕ್ ಡಿಕ್ಕಿ – ಬೈಕ್​ ಸವಾರ ಸ್ಥಳದಲ್ಲೇ ಮೃತ್ಯು..!

ಹೆಬ್ರಿ : ಜೆಸಿಬಿಗೆ ಬೈಕ್ ಡಿಕ್ಕಿ – ಬೈಕ್​ ಸವಾರ ಸ್ಥಳದಲ್ಲೇ ಮೃತ್ಯು..!

ಹೆಬ್ರಿ : ಜೆಸಿಬಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಪುರ ಸಮೀಪ ನಾಯರ್ ಕೋಡು ಎಂಬಲ್ಲಿ ಸಂಭವಿಸಿದೆ. ಮೃತ ಸವಾರನನ್ನು ನಾಯರ್ ಕೋಡು ನಿವಾಸಿ ಪ್ರತ್ಯಕ್ಷ ಶೆಟ್ಟಿ (21 ) ಎಂದು ಗುರುತಿಸಲಾಗಿದೆ.

ತಮ್ಮನನ್ನು ಶಾಲೆಗೆ ಬಿಡಲು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರ ಸಹೋದರ ಪ್ರೀತಿಶ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾನೆ. ಮೂರು ತಿಂಗಳ ಹಿಂದೆಯಷ್ಟೇ ಪ್ರತ್ಯಕ್ಷ ತಂದೆಯನ್ನು ಕಳೆದುಕೊಂಡಿದ್ದ, ಪ್ರತ್ಯಕ್ಷ ಮನೆಯ ಆದರ ಸ್ತಂಭವಾಗಿದ್ದು, ತಾಯಿ ಅನಾರೋಗ್ಯದಿಂದ ಬಳಲುತ್ತಿದ್ದರು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಉತ್ತರ ಕನ್ನಡ, ಕರಾವಳಿ ಭಾಗದಲ್ಲಿ ಮುಂದುವರೆದ ವರುಣನ ಆರ್ಭಟ : ಶಾಲಾ-ಕಾಲೇಜುಗಳಿಗೆ ರಜೆ ಘೊಷಣೆ..!

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here