Download Our App

Follow us

Home » ರಾಜಕೀಯ » ಪ್ರಹ್ಲಾದ್ ಜೋಶಿ ಪರ ಪ್ರಚಾರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಹುಬ್ಬಳ್ಳಿಗೆ ಎಂಟ್ರಿ..!

ಪ್ರಹ್ಲಾದ್ ಜೋಶಿ ಪರ ಪ್ರಚಾರಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಹುಬ್ಬಳ್ಳಿಗೆ ಎಂಟ್ರಿ..!

ಹುಬ್ಬಳ್ಳಿ : ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ಬೆನ್ನಲ್ಲೇ ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಗೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಆಗಮಿಸಲಿದ್ದಾರೆ. ವಿವಿಧ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ನಡ್ಡಾ ಅವರು ಇಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿದ್ದು, ಮಧ್ಯಾಹ್ನ 2 ರಿಂದ ರಾತ್ರಿ 10 ಗಂಟೆವರೆಗೂ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. 3 ಗಂಟೆಗೆ ಹುಬ್ಬಳ್ಳಿಯ ಖಾಸಗಿ ಹೋಟೆಲ್​​​ನಲ್ಲಿ ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ.

ಸಂಜೆ 5 ಗಂಟೆಗೆ ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗಿಯಾಗಲಿರುವ ನಡ್ಡಾ, ಪ್ರಲ್ಹಾದ್​ ಜೋಶಿ ಪರ ಮತಯಾಚನೆ ಮಾಡಲಿದ್ದಾರೆ. ಸುಮಾರು 50 ಸಾವಿರಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದ್ದು, ಧಾರವಾಡ ಕ್ಷೇತ್ರದಲ್ಲಿ ಮತ್ತೊಮ್ಮೆ ಜೋಶಿ ಗೆಲ್ಲಿಸಲು ಭರ್ಜರಿ ತಂತ್ರಗಾರಿಕೆ ರೂಪಲಿಸಿದ್ದಾರೆ. 

ಇದನ್ನೂ ಓದಿ : ಬೆಂಗಳೂರು ಗ್ರಾಮಾಂತರದಲ್ಲಿ ಇಂದು ಸಿಎಂ, ಡಿಸಿಎಂ ಮತಬೇಟೆ – ಡಿ.ಕೆ.ಸುರೇಶ್ ಗೆಲ್ಲಿಸಲು ಕಾಂಗ್ರೆಸ್ ಜೋಡೆತ್ತುಗಳ ಭರ್ಜರಿ ಸಂಚಾರ..!

 

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here