ಬೆಂಗಳೂರು : ಬಿಎಂಟಿಸಿ ಬಸ್ಗಳು ಯಡವಟ್ಟಿನ ಮೇಲೆ ಯಡವಟ್ಟು ಮಾಡ್ತಲೇ ಇವೆ. ಯೂ ಟರ್ನ್ ವೇಳೆ ಕಾರಿಗೆ BMTC ಬಸ್ ಡಿಕ್ಕಿ ಹೊಡೆದಿದ್ದು, ಡೆಲಿವರಿ ಬಾಯ್ ಜಸ್ಟ್ ಮಿಸ್ ಆಗಿದ್ದಾನೆ.
ಸೆಪ್ಟೆಂಬರ್ 1ರಂದು ಸರ್ಜಾಪುರ ರಸ್ತೆಯಲ್ಲಿ ಯೂ ಟರ್ನ್ ತೆಗೆದುಕೊಳ್ಳಲು ಕಾರು ಡ್ರೈವರ್ ನಿಂತಿದ್ದರು. ಈ ವೇಳೆ ಎಡಗಡೆಯಿಂದ ಬಂದ ಬಸ್ ಏಕಾಏಕಿ ಬಲಕ್ಕೆ ಟರ್ನ್ ಹೊಡೆದು ಕಾರ್ಗೆ ಟಚ್ ಆಗಿದೆ. KA-57 F -1225 ಬಸ್ ಡಿಕ್ಕಿ ಹೊಡೆದಿದ್ದು, ಕಾರಿನ ಡ್ಯಾಶ್ ಬೋರ್ಡ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ದೃಶ್ಯ ಪೋಸ್ಟ್ ಮಾಡಿ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ.
ಇದನ್ನೂ ಓದಿ : ಬೆಂಗಳೂರಲ್ಲಿ ಬೈಕ್ಗೆ ಗುದ್ದಿ ಫ್ಲೈಓವರ್ನಿಂದ ಕೆಳಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ..!
Post Views: 71