Download Our App

Follow us

Home » ರಾಷ್ಟ್ರೀಯ » ಅಮಿತ್ ಶಾ ಕಚೇರಿಗೆ ಬಾಂಬ್ ಬೆದರಿಕೆ..!

ಅಮಿತ್ ಶಾ ಕಚೇರಿಗೆ ಬಾಂಬ್ ಬೆದರಿಕೆ..!

ನವಹೆಹಲಿ : ದೆಹಲಿಯಲ್ಲಿರುವ ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ನವದೆಹಲಿಯ ನಾರ್ತ್ ಬ್ಲಾಕ್‌ನಲ್ಲಿರುವ ಪೊಲೀಸ್ ಕಂಟ್ರೋಲ್ ರೂಮ್‌ಗೆ ಬಾಂಬ್‌ ಬೆದರಿಕೆ ಮೇಲ್‌ ಬಂದಿತ್ತು.

ಬಾಂಬ್ ಬೆದರಿಕೆ ಹಿನ್ನೆಲೆ ಅಮಿತ್ ಶಾ ಕಚೇರಿಗೆ ದೆಹಲಿ ಪೊಲೀಸರು ಮತ್ತು ಬಾಂಬ್ ಸ್ವಾಡ್ ದೌಡಾಯಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸಚಿವಾಲಯ ಸಿಬ್ಬಂದಿಗಳನ್ನು ತೆರವುಗೊಳಿಸಿ ತೀವ್ರ ಶೋಧ ಕಾರ್ಯ ನಡೆಸಿದ್ದಾರೆ.

ಇದನ್ನೂ ಓದಿ : ಐಪಿಎಲ್​ ಕಿಂಗ್ ವಿರಾಟ್ ಕೊಹ್ಲಿಗೆ ಬೆದರಿಕೆ : ಆರ್​ಸಿಬಿ ಎಲ್ಲಾ ಶೆಡ್ಯೂಲ್​​ ಕ್ಯಾನ್ಸಲ್..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here