Download Our App

Follow us

Home » ಜಿಲ್ಲೆ » ಉಡುಪಿ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾ*ವು..!

ಉಡುಪಿ : ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾ*ವು..!

ಉಡುಪಿ : ಮಹಿಳೆಯನ್ನ ಚುಡಾಯಿಸಿದ್ದ ಆರೋಪಿದಲ್ಲಿ ಪೊಲೀಸ್ ವಶದಲ್ಲಿದ್ದ ಆರೋಪಿ ಠಾಣೆಯಲ್ಲೇ ಸಾವಿಗೀಡಾಗಿರುವ ಘಟನೆ ಉಡುಪಿಯ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಕೇರಳ ಮೂಲದ 44 ವರ್ಷದ ಮೋಹನ್ ಸಾವನಪ್ಪಿದ ವ್ಯಕ್ತಿ.

ಕೊಚ್ಚಿನ್ ಶಿಪ್ ಯಾರ್ಡ್​​ನಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದ ಬಿಜು ಮೋಹನ್, ಕಂಠ ಪೂರ್ತಿ ಕುಡಿದು ಮಹಿಳೆಯನ್ನ ಚುಡಾಯಿಸಿದ್ದ.ಈ ಬಗ್ಗೆ ಶನಿವಾರ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಆರೋಪಿಯನ್ನ ಠಾಣೆಗೆ ಕರೆಸಿ ಪ್ರಾಥಮಿಕ ತನಿಖೆ ನಡೆಸಿದ ಬ್ರಹ್ಮಾವರ ಪೊಲೀಸರು, ಲಾಕಪ್‌ನಲ್ಲಿ ಇರಿಸಿದ್ದರು. ಮುಂಜಾನೆ ಟಾಯ್ಲೆಟ್​​ನಲ್ಲಿ ಕುಸಿದು ಕುಸಿದು ಬಿದ್ದ ಸ್ಥಿತಿಯಲ್ಲಿದ್ದ ಆತನನ್ನು ಪೊಲೀಸರೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆರೋಪಿ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಹೃದಯಘಾತದಿಂದ ಸಾವನಪ್ಪಿದ್ದಾಗಿ ಪೊಲೀಸ್ ಮೂಲಗಳು ಹೇಳ್ತಾಯಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಠಾಣೆಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ : ಬೆಂಗಳೂರು ಮೂಲದ ವಾರಿಜಶ್ರೀ ವೇಣುಗೋಪಾಲ್ ಪ್ರತಿಷ್ಠಿತ ಗ್ರ್ಯಾಮಿ ಪ್ರಶಸ್ತಿಗೆ ನಾಮನಿರ್ದೇಶನ..!

Leave a Comment

DG Ad

RELATED LATEST NEWS

Top Headlines

ದೊಡ್ಮನೆಯೊಳಗೆ ಬಂದು ಅಡುಗೆ ಮಾಡಿಟ್ಟು ಸ್ಫರ್ಧಿಗಳಿಗೆ ಸರ್​ಪ್ರೈಸ್ ಕೊಟ್ಟ ಕಿಚ್ಚ ಸುದೀಪ್..!

ಕಿಚ್ಚ ಸುದೀಪ್ ಅವರು ಬಿಗ್ ಬಾಸ್​​ನ ಹಲವು ವರ್ಷಗಳಿಂದ ನಡೆಸಿಕೊಂಡು ಬರುತ್ತಿದ್ದಾರೆ. ಸುದೀಪ್ ಬಿಗ್ ಬಾಸ್ ನಡೆಸಿಕೊಡ್ತಾರೆ ಎಂದರೆ ಟಿಆರ್​ಪಿ ಬರೋದು ಪಕ್ಕಾ. ಈ ಮೊದಲು ಸುದೀಪ್

Live Cricket

Add Your Heading Text Here