Download Our App

Follow us

Home » ಜಿಲ್ಲೆ » ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಟ್ಯಾಂಕರ್ : ಅಸಲಿಗೆ ಆಗಿದ್ದೇನು?

ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಟ್ಯಾಂಕರ್ : ಅಸಲಿಗೆ ಆಗಿದ್ದೇನು?

ವಿಜಯಪುರ : ಸ್ಪಿರಿಟ್ ತುಂಬಿದ ಟ್ಯಾಂಕರ್​ವೊಂದು ರಸ್ತೆ ಪಕ್ಕಕ್ಕೆ ಉರುಳಿ ಬಿದ್ದು, ಧಗಧಗನೆ ಬೆಂಕಿ ಹೊತ್ತಿ ಉರಿದ ಘಟನೆ ವಿಜಯಪುರದ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಬೈಪಾಸ್ ಬಳಿ ನಡೆದಿದೆ. ಟ್ಯಾಂಕರ್ ರಸ್ತೆಗೆ ಉರುಳಿ ಬೀಳುತ್ತಲೇ ಡ್ರೈವರ್​​ ಮತ್ತು ಕ್ಲೀನರ್ ಎಸ್ಕೇಪ್ ಆಗಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ. ರಸ್ತೆ ಪಕಕ್ಕೆ ಟ್ಯಾಂಕರ್ ಉರುಳಿ ಬೀಳುತ್ತಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ.  ಇನ್ನು ಘಟನೆ ತಿಳಿದು ಕೂಡಲೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕಾಗಮಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ನಡುರಸ್ತೆಯಲ್ಲಿ ಧಗಧಗನೆ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ. ಈ ಘಟನೆಯ ಬಗ್ಗೆ ಸಿಂದಗಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ : ಸೆಟ್ಟೇರಿತು ‘ಕರ್ನಾಟಕ Love’s ಕೇರಳ’ ವೆಬ್ ಸಿರೀಸ್ : ಹೀರೋ ಆದ ಬಸ್ ಮೆಕಾನಿಕಲ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here