Download Our App

Follow us

Home » ರಾಜಕೀಯ » ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಬಿ.ವೈ ವಿಜಯೇಂದ್ರ..!

ರೇಣುಕಾಸ್ವಾಮಿ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಸಾಂತ್ವನ ಹೇಳಿದ ಬಿ.ವೈ ವಿಜಯೇಂದ್ರ..!

ಚಿತ್ರದುರ್ಗ : ದರ್ಶನ್​ & ಗ್ಯಾಂಗ್​​ನಿಂದ ಕೊಲೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಬಿ.ವೈ.ವಿಜಯೇಂದ್ರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ವಿಜಯೇಂದ್ರ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರಧನ ನೀಡಿದ್ದಾರೆ.

ರೇಣುಕ ಪೋಷಕರು ವಿಜಯೇಂದ್ರ ಮುಂದೆ ಕಣ್ಣೀರು ಹಾಕಿ, ನನ್ನ ಮಗ ಮಾಡಿದ ತಪ್ಪೇನು..? ಕಂಡ-ಕಂಡ ದೇವರ ಪೂಜಿಸಿದ್ದೇ ತಪ್ಪಾಯ್ತಾ..? ನಾವು ನಂಬಿದ ದೇವರು ದಿಂಡರು ನಮ್ಮ ಕೈ ಹಿಡಿಯಲಿಲ್ಲ. ರೇಣುಕಾಸ್ವಾಮಿ ಹತ್ಯೆ ಅಮಾನವೀಯ ಕೃತ್ಯ ಎಂದು ಗೋಳಾಡಿದ್ದಾರೆ.

ಇದೇ ವೇಳೆ ಬಿ.ವೈ.ವಿಜಯೇಂದ್ರ ಮಾತನಾಡಿ, ಕುಟುಂಬಕ್ಕೆ ಸರ್ಕಾರ ಧೈರ್ಯ ತುಂಬುವ ಕೆಲಸ ಮಾಡಬೇಕು. ರೇಣುಕಾಸ್ವಾಮಿ ಪತ್ನಿ ಗರ್ಭಿಣಿ ಇದ್ದಾರೆ, ಅವರಿಗೆ ನೌಕರಿ ನೀಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ : ಇಂದು ಒಂದೇ ದಿನ ದಾಖಲೆಯ 600 ಪ್ರಕರಣಗಳ ವಿಚಾರಣೆ ನಡೆಸಲಿರುವ ನ್ಯಾಯಮೂರ್ತಿ ಎಂ.ನಾಗಪ್ರಸನ್ನ..!

Leave a Comment

DG Ad

RELATED LATEST NEWS

Top Headlines

ಅಟ್ರಾಸಿಟಿ ಕೇಸ್​​ ಇದ್ರೂ ಅರೆಸ್ಟ್ ಆಗಿಲ್ಲ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್ – FIR ಆಗಿದ್ರೂ ಸಸ್ಪೆಂಡ್‌ ಮಾಡದೆ ರಕ್ಷಣೆ ಮಾಡ್ತಿರೋದ್ಯಾಕೆ?

ಆನೇಕಲ್​​ : ಭೂ ವಿವಾದಕ್ಕೆ ಸಂಬಂಧಿಸಿದಂತೆ ಟೌನ್​ ಪ್ಲಾನಿಂಗ್​ ಆಫೀಸರ್ ಮಂಜೇಶ್​​​ ಜೆಸಿಬಿಯನ್ನೂ ತೆಗೆದುಕೊಂಡು ಹೋಗಿ ಟಾರ್ಚರ್ ಕೊಟ್ಟಿದ್ದ ಘಟನೆಯೊಂದು ನಡೆದಿತ್ತು. ಈ ಪ್ರಕರಣಕ್ಕೆ ಮಂಜೇಶ್​​​ ವಿರುದ್ದ

Live Cricket

Add Your Heading Text Here