Download Our App

Follow us

Home » ಜಿಲ್ಲೆ » ಓವರ್ ಟೇಕ್ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್ : ಬೈಕ್​ ಸವಾರ ಸ್ಥಳದಲ್ಲೇ ಸಾ*ವು..!

ಓವರ್ ಟೇಕ್ ಭರದಲ್ಲಿ ಬೈಕ್‌ಗೆ ಡಿಕ್ಕಿ ಹೊಡೆದ ಕ್ಯಾಂಟರ್ : ಬೈಕ್​ ಸವಾರ ಸ್ಥಳದಲ್ಲೇ ಸಾ*ವು..!

ದೊಡ್ಡಬಳ್ಳಾಪುರ : ಕ್ಯಾಂಟರ್​ ಡಿಕ್ಕಿ ಹೊಡೆದು ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಮೇಘಾಂಜಲಿ ಕಲ್ಯಾಣ ಮಂಟಪ ಸಮೀಪ ನಡೆದಿದೆ. ಓವರ್ ಟೇಕ್ ಭರದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

51 ವರ್ಷದ ಉಮೇಶ್​​ ಮೃತ ದುರ್ದೈವಿ. ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್​​ ಬಾರದ ಕಾರಣಕ್ಕೆ ರಸ್ತೆಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಉಮೇಶ್​​​​​ ಸಾವನ್ನಪ್ಪಿದ್ದಾರೆ.

ತಂದೆ ಮಗ ಬೈಕ್​​ನಲ್ಲಿ ಅರಳುಮಲ್ಲಿಗೆ ಕಡೆಯಿಂದ ದೊಡ್ಡಬಳ್ಳಾಪುರಕ್ಕೆ ಬರುತ್ತಿದ್ದರು. ಅದೃಷ್ಟವಶಾತ್ ಮಗ ಪ್ರಾಣಾಪಾಯದಿಂದ ಪಾರಾಗಿದೆ. ಆಂಬುಲೆನ್ಸ್ ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೊಡ್ಡಬಳ್ಳಾಪುರ ನಗರ ಪೊಲೀಸ್​​ ಠಾಣೆಯಲ್ಲಿ ಕೇಸ್​ ದಾಖಲಾಗಿದೆ.

ಇದನ್ನೂ ಓದಿ : ಹುಬ್ಬಳ್ಳಿ : ಪಾಲಿಕೆ‌ ಸದಸ್ಯನ ಕೊಲೆಗೆ ಯತ್ನಿಸಿ 8 ವರ್ಷಗಳಿಂದ ನಾಪತ್ತೆಯಾಗಿದ್ದ ಆರೋಪಿ ಅರೆಸ್ಟ್..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here