Download Our App

Follow us

Home » ಜಿಲ್ಲೆ » ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು : ಚಾಲಕ ಸಾ*ವು..!

ಚಿಕ್ಕಮಗಳೂರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರು : ಚಾಲಕ ಸಾ*ವು..!

ಚಿಕ್ಕಮಗಳೂರು : ಚಾಲಕನ ನಿಯಂತ್ರಣ ತಪ್ಪಿ ಕಾರ್ ಕೆರೆಗೆ ​ಬಿದ್ದಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅಂಬಳೆ ಕೆರೆಯಲ್ಲಿ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದಿದ್ದು, ಚಾಲಕ ರಮೇಶ್​ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಮತ್ತೊಬ್ಬ ಸ್ನೇಹಿತ ಸಂತೋಷ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಳೆದ ರಾತ್ರಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಂತರ ಕಾರನ್ನು ಮೇಲಕ್ಕೆ ಎತ್ತುವ ಕಾರ್ಯವನ್ನ ಪೊಲೀಸರು ಮಾಡಿದ್ದಾರೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್​ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here