Download Our App

Follow us

Home » ಜಿಲ್ಲೆ » ಗೋಕರ್ಣಕ್ಕೆ ಟ್ರಿಪ್ ಹೊರಟ್ಟಿದ್ದ ವಿದ್ಯಾರ್ಥಿಗಳ ಕಾರು ಪಲ್ಟಿ – ನಾಲ್ವರಿಗೆ ಗಂಭೀರ ಗಾಯ..!

ಗೋಕರ್ಣಕ್ಕೆ ಟ್ರಿಪ್ ಹೊರಟ್ಟಿದ್ದ ವಿದ್ಯಾರ್ಥಿಗಳ ಕಾರು ಪಲ್ಟಿ – ನಾಲ್ವರಿಗೆ ಗಂಭೀರ ಗಾಯ..!

ಹಾವೇರಿ : ಕಾರು ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಕ್ರಾಸ್ ಬಳಿ ನಡೆದಿದೆ. KA-02MU8328 ನಂಬರ್​ನ ಕಾರಿನಲ್ಲಿ ತಮಿಳುನಾಡು ಮೂಲದ ವಿದ್ಯಾರ್ಥಿಗಳು ಬೆಂಗಳೂರಿನಿಂದ ಗೋಕರ್ಣಕ್ಕೆ ಟ್ರಿಪ್ ಹೊರಟ್ಟಿದ್ದರು.

ಈ ವೇಳೆ ಕಾರು ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ​ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : ಬಾಗಲಕೋಟೆಯಲ್ಲಿ ಎರಡು ಬೈಕ್​ಗಳ ಮಧ್ಯೆ ಭೀಕರ ಅಪಘಾತ – ಮೂವರು ಸಾವು..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here