ಹಾವೇರಿ : ಕಾರು ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಜಿಲ್ಲೆಯ ಹಾನಗಲ್ ತಾಲೂಕಿನ ಹಿರೂರು ಕ್ರಾಸ್ ಬಳಿ ನಡೆದಿದೆ. KA-02MU8328 ನಂಬರ್ನ ಕಾರಿನಲ್ಲಿ ತಮಿಳುನಾಡು ಮೂಲದ ವಿದ್ಯಾರ್ಥಿಗಳು ಬೆಂಗಳೂರಿನಿಂದ ಗೋಕರ್ಣಕ್ಕೆ ಟ್ರಿಪ್ ಹೊರಟ್ಟಿದ್ದರು.
ಈ ವೇಳೆ ಕಾರು ಪಲ್ಟಿಯಾಗಿ ನಾಲ್ವರಿಗೆ ಗಂಭೀರ ಗಾಯಗಳಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಪ್ರಾಣಹಾನಿ ಸಂಭವಿಸಿಲ್ಲ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬಾಗಲಕೋಟೆಯಲ್ಲಿ ಎರಡು ಬೈಕ್ಗಳ ಮಧ್ಯೆ ಭೀಕರ ಅಪಘಾತ – ಮೂವರು ಸಾವು..!
Post Views: 119