Download Our App

Follow us

Home » ಅಪರಾಧ » ಬಾಗಲಕೋಟೆ : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ..!

ಬಾಗಲಕೋಟೆ : ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ಗೂಡ್ಸ್ ವಾಹನದ ಮೇಲೆ ಆಹಾರ ಇಲಾಖೆ ಅಧಿಕಾರಿಗಳಿಂದ ದಾಳಿ..!

ಬಾಗಲಕೋಟೆ : ಬಾಗಲಕೋಟೆಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನದ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಾಳಿ ನಡೆಸಿದ್ದಾರೆ. ತೇರದಾಳ ಪಟ್ಟಣದ ಕೆಚ್​ಡಿಸಿ ಕಾಲೋನಿ ಬಳಿ ದಾಳಿ ನಡೆಸಿದ್ದು 1.31 ಲಕ್ಷ ಮೌಲ್ಯದ 3,800 ಕೆಜಿ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.

ರಬಕವಿಯಿಂದ ತೇರದಾಳ ಕಡೆಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ವಶಕ್ಕೆ ಪಡೆಯಲಾಗಿದ್ದು ರಬಕವಿ-ಬನಹಟ್ಟಿ ಆಹಾರ ಶಿರಸ್ತೇದಾರ್​ ವಿಠ್ಠಲ ಕುಗಟೆ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.

 

ಇದನ್ನೂ ಓದಿ : ಲೋಕಸಭೆ ಚುನಾವಣೆ : ಇಂದು ಡಿ.ಕೆ ಸುರೇಶ್ ನಾಮಪತ್ರ ಸಲ್ಲಿಕೆ..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here