Download Our App

Follow us

Home » ಅಪರಾಧ » ಲೈಂಗಿಕ ಕಿರುಕುಳ ಆರೋಪ – ಕೆಪಿಸಿಸಿ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಪ್ರಕರಣ ದಾಖಲು..!

ಲೈಂಗಿಕ ಕಿರುಕುಳ ಆರೋಪ – ಕೆಪಿಸಿಸಿ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ಧ ಪ್ರಕರಣ ದಾಖಲು..!

ಬೆಂಗಳೂರು : ಕೆಪಿಸಿಸಿ ಕಾರ್ಯದರ್ಶಿ ಗುರಪ್ಪ ನಾಯ್ಡು ವಿರುದ್ದ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ತ್ಯಾಗರಾಜನಗರದ ಖಾಸಗಿ ಶಾಲೆಯೊಂದರ ಬಿಜಿಎಸ್ ಬ್ಲೂಮ್ ಫೀಲ್ಡ್ ಚೇರ್ಮನ್ ಆಗಿರುವ ಗುರಪ್ಪ ನಾಯ್ಡು, ತಮ್ಮ ಶಾಲೆಯ ಶಿಕ್ಷಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ.

ಆ ಖಾಸಗಿ ಶಾಲೆಯಲ್ಲಿ ಕೆಲಸ ಮಾಡುವ ಕೆಲ ಶಿಕ್ಷಕಿಯರಿಗೆ ಹಾಗೂ ಕೆಲ ಸಿಬ್ಬಂದಿಗಳಿಗೆ ಗುರಪ್ಪ ನಾಯ್ಡು ಕಿರುಕುಳ ನೀಡಿದ್ದಾರೆ ಎಂಬ ಆರೋಪವಿದೆ. ಛೇಂಬರ್ ಗೆ ಕರೆದು ತನ್ನ ಜೊತೆ ಸಹಕರಿಸುವಂತೆ ಕೈ ಹಿಡಿದು ಎಳೆದಾಡಿ ಕೆಟ್ಟ ಪದಗಳಿಂದ ನಿಂದಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಈ ಸಂಬಂಧ ಗುರಪ್ಪ ನಾಯ್ಡು ವಿರುದ್ಧ ಚೆನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

DG Ad

RELATED LATEST NEWS

Top Headlines

ನಟ ದರ್ಶನ್​ಗೆ ನಾಳೆ ನಿರ್ಣಾಯಕ ದಿನ – ಏನಾಗಲಿದೆ ಬೇಲ್ ಭವಿಷ್ಯ?

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿಯಾಗಿರುವ ನಟ ದರ್ಶನ್​​ಗೆ ನಾಳೆ ನಿರ್ಣಾಯಕ ದಿನವಾಗಿದೆ. ಮಧ್ಯಂತರ ಜಾಮೀನು ಪಡೆದು ಜೈಲಿಂದ ಹೊರಗೆ ಬಂದಿರುವ ನಟ ದರ್ಶನ್ ಸದ್ಯ

Live Cricket

Add Your Heading Text Here