Download Our App

Follow us

Home » ಅಪರಾಧ » ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಪ್ರಕರಣ- ಕಾಂಗ್ರೆಸ್​ ಕಾರ್ಯಕರ್ತ ನವೀನ್​ಗೌಡ ವಿರುದ್ಧ FIR ದಾಖಲು..!

ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಪ್ರಕರಣ- ಕಾಂಗ್ರೆಸ್​ ಕಾರ್ಯಕರ್ತ ನವೀನ್​ಗೌಡ ವಿರುದ್ಧ FIR ದಾಖಲು..!

ಹಾಸನ : ಪ್ರಜ್ವಲ್ ರೇವಣ್ಣ ಪೆನ್​ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ಕಾರ್ಯಕರ್ತ ನವೀನ್​ಗೌಡ ವಿರುದ್ಧ ಹಾಸನ SEN ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಪೂರ್ಣಚಂದ್ರ ತೇಜಸ್ವಿ ಎಂಬುವವರು ನೀಡಿದ ದೂರಿನ ಮೇರೆಗೆ ಎಫ್​ಐಆರ್ ದಾಖಲಿಸಲಾಗಿದೆ.

ಪೂರ್ಣಚಂದ್ರ ತೇಜಸ್ವಿ ಎಂಬುವವರ ನೀಡಿದ ದೂರಿನ ಮೇರೆಗೆ ಜಮೀರ್ ಅಹ್ಮದ್ ಶಿಷ್ಯ ನವೀನ್ ಗೌಡ ಸೇರಿ ಜೊತೆಗಾರರ ವಿರುದ್ದ ಎಫ್​ಐಆರ್​ ದಾಖಲಿಸಲಾಗಿದೆ. ಫೋಟೋ ಮಾರ್ಫ್ ಮಾಡಿ ವಿಡಿಯೋ ರೆಡಿ‌ ಮಾಡಿದ್ದಾರೆ.

ವಿಡಿಯೋವನ್ನು ಪೆನ್ ಡ್ರೈವ್, ಸಿಡಿ ಮೂಲಕ‌ ಹಂಚಿದ್ದಾರೆ. ಹಾಸನದ ಮನೆ-ಮನೆಗೂ ಹಂಚಿಕೆ‌ ಮಾಡಿದ್ದಾರೆ. ಚುನಾವಣಾ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸಿದ್ದಾರೆ. ನವೀನ್ ಗೌಡ ಮೇಲೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ :  ಕರ್ನಾಟಕಕ್ಕೆ ಬಿಜೆಪಿ ಸರ್ಕಾರ ನೀಡಿದ್ದು ಖಾಲಿ ಚೊಂಬು : ರಣದೀಪ್ ಸುರ್ಜೆವಾಲಾ ಕಿಡಿ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here