Download Our App

Follow us

Home » ಮೆಟ್ರೋ » ಫೆ. 27, 28ರಂದು ಬೆಂಗಳೂರಿಗೆ ಕಾವೇರಿ ನೀರಿನ ಪೂರೈಕೆ ಸ್ಥಗಿತ.!

ಫೆ. 27, 28ರಂದು ಬೆಂಗಳೂರಿಗೆ ಕಾವೇರಿ ನೀರಿನ ಪೂರೈಕೆ ಸ್ಥಗಿತ.!

ಬೆಂಗಳೂರು : ಜಲಮಂಡಳಿಯ ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆ ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ಪೂರೈಕೆ ವ್ಯತ್ಯಯವಾಗಲಿದೆ. ಫೆಬ್ರವರಿ 27, 28ರಂದು ಕಾವೇರಿ ನೀರು ಸ್ಥಗಿತವಾಗಲಿದೆ.

ಜಲಮಂಡಳಿ ಯು.ಎಫ್.ಡಬ್ಲ್ಯೂ ಬಲ್ಕ್ ಫ್ಲೋ ಮೀಟರ್ ಅಳವಡಿಕೆ ಕಾಮಗಾರಿ ನಡೆಸಲಿದೆ. ಅದಕ್ಕೆ ನೀರು ಪೂರೈಕೆ ಸ್ಥಗಿತಗೊಳ್ಳಲಿದೆ. ಫೆಬ್ರವರಿ 27 ರಿಂದ ಫೆಬ್ರವರಿ 28 ಬೆಳಗ್ಗೆ 6 ಗಂಟೆಯವರೆಗೂ ಕಾವೇರಿ ನೀರು ಸ್ಥಗಿತವಾಗಲಿದೆ.

ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಹಾಗಾಗಿ ಕುಡಿಯುವ ನೀರಿನ ಕೊರತೆ ಬಾರದಂತೆ ಎಚ್ಚರಿಕೆ ವಹಿಸುವಂತೆ ಸುತ್ತೋಲೆ ಹೊರಡಿಸಲಾಗಿದೆ. ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ.

ಇದನ್ನೂ ಓದಿ : ಕಾಂಗ್ರೆಸ್ ಕಾರ್ಯಕರ್ತರಿಗೆ ನಿಗಮ ಮಂಡಳಿ ಭಾಗ್ಯ? : ಇಂದು ಅಥವಾ ನಾಳೆ ಕಾರ್ಯಕರ್ತರ ಪಟ್ಟಿ ಬಿಡುಗಡೆ ಸಾಧ್ಯತೆ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here