Download Our App

Follow us

Home » ರಾಜಕೀಯ » ಕರ್ನಾಟಕಕ್ಕೆ 3,454 ಕೋಟಿ ಬರ ಪರಿಹಾರ ನೀಡಿದ ಕೇಂದ್ರ ಸರ್ಕಾರ..!

ಕರ್ನಾಟಕಕ್ಕೆ 3,454 ಕೋಟಿ ಬರ ಪರಿಹಾರ ನೀಡಿದ ಕೇಂದ್ರ ಸರ್ಕಾರ..!

ಬೆಂಗಳೂರು : ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ರಾಜ್ಯ ಸರ್ಕಾರ ಕೇಂದ್ರಕ್ಕೆ ಬರ ಪರಿಹಾರಕ್ಕಾಗಿ 18,174 ಕೋಟಿ ಹಣ ಬೇಡಿಕೆ ಇಟ್ಟಿತ್ತು.

ಬೇಡಿಕೆ ಇಟ್ಟು ಇಷ್ಟು ದಿನಗಳು ಕಳೆದರೂ ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಿರಲಿಲ್ಲ. ಹೀಗಾಗಿ ರಾಜ್ಯ ಸರ್ಕಾರ  ಸುಪ್ರೀಂಕೋರ್ಟ್​ ಮೊರೆ ಹೋಗಿತ್ತು. ಬಳಿಕ ಸುಪ್ರೀಂಕೋರ್ಟ್​ನಲ್ಲಿ ಅಟಾರ್ನಿ ಜನರಲ್​​ ಬರ ಪರಿಹಾರ ನೀಡೋದಾಗಿ ಒಪ್ಪಿಕೊಂಡಿದ್ದರು. ಅದರಂತೆ ಇದೀಗ ಕೇಂದ್ರ ಸರ್ಕಾರ ಬರ ಪರಿಹಾರ ರಿಲೀಸ್ ಮಾಡಿದೆ.

ಕರ್ನಾಟಕ ಸರ್ಕಾರ ದೆಹಲಿಯಲ್ಲಿ ಬರ ಪರಿಹಾರಕ್ಕಾಗಿ ಹೋರಾಟ ಮಾಡಿತ್ತು. ಇದೀಗ ಕೇಂದ್ರದ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆಯಾಗಲಿದೆ. ಈ ಬಗ್ಗೆ ಕೇಂದ್ರದ ಹಣಕಾಸು ಇಲಾಖೆ ಅಧಿಕೃತ ಆದೇಶ ಹೊರಡಿಸಿದೆ.

ಇದನ್ನೂ ಓದಿ : ಚುನಾವಣಾ ನೀತಿಸಂಹಿತೆ ಉಲ್ಲಂಘನೆ – ಶಾಸಕ ಯತ್ನಾಳ್ ವಿರುದ್ಧ FIR ದಾಖಲು..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here